ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ನೀಡಿದ್ದೇನೆ: ರಮೇಶ್‌ ಜಾರಕಿಹೊಳಿ!

ಬೆಳಗಾವಿ:- ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ನೀಡಿದ್ದೇನೆ ಎಂದು ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.\ ಮಂಗಳೂರಲ್ಲಿ ಸತ್ತವ ಕೇರಳದಲ್ಲಿ ಉಸಿರಾಡ್ದ: ಅಬ್ಬಬ್ಬಾ ಇದು ನಿಜಕ್ಕೂ ಪವಾಡ! ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ರೂ. ನೀಡಿದ್ದೇನೆ. ನಾನು ಉಸ್ತುವಾರಿ ಮಂತ್ರಿ ಆಗಿದ್ದಾಗ ಶಿವಕುಮಾರನನ್ನು ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂದರು. ಕಾಂಗ್ರೆಸ್ ಪಕ್ಷದ ಸಿಎಲ್‌ಪಿ ಸಭೆಯಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ತಪ್ಪು ಸಂದೇಶ ಕೊಟ್ಟಿದ್ದಾರೆ. ಈ ಸಭೆಯಲ್ಲಿ ನನ್ನ … Continue reading ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ನೀಡಿದ್ದೇನೆ: ರಮೇಶ್‌ ಜಾರಕಿಹೊಳಿ!