ಬೆಳಗಾವಿ: ನನ್ನ ಮತಕ್ಷೇತ್ರದಲ್ಲಿ ಕಳೆದ ಆರೇಳು ತಿಂಗಳು ಹಿಂದೆಯೇ ಫೈನಾನ್ಸ್ ಕಿರುಕುಳದ ಬಗ್ಗೆ ನನಗೆ ಮಾಹಿತಿ ಇತ್ತು. ಆಗಲೇ ನಾನು ಅವರಿಗೆ ಕರೆದು ಎಚ್ಚರಿಕೆ ನೀಡಿದ್ದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು.
ಐದು ತಲೆಮಾರುಗಳಿಂದ ಕುವೆಂಪು ಅವರ ಜಾತ್ಯತೀತ ಮೌಲ್ಯಗಳು ಸಮಾಜವನ್ನು ತಿದ್ದುತ್ತಲೇ ಇದೆ: ಕೆ.ವಿ.ಪ್ರಭಾಕರ್
ಶುಕ್ರವಾರ ಬೆಳಗಾವಿ ಕುವೆಂಪು ನಗರದ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಫೈನಾನ್ಸ್ ದವರಿಂದ ಜನರಿಗೆ ಮೋಸ ಆಗಬಾರದು ಎಂದು ಪೊಲೀಸರ ಗಮನಕ್ಕೆ ತಂದಿದ್ದೆ. ಆದರೂ ಮೋಸ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.