ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ‌ ನಾನು ಪೊಲೀಸರಿಗೆ ಹೇಳಿದ್ದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ‌ ನಾನು ಪೊಲೀಸರಿಗೆ ಹೇಳಿದ್ದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾರ ನಿರ್ದೇಶನದ ಮೇರೆಗೆ ಸಿಟಿ ರವಿ ಅವರನ್ನ್ಉ ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೋ ನನಗೆ ಗೊತ್ತಿಲ್ಲ. ಆದರೆ ಸಿಟಿ ರವಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದಾರೆ. ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ‌ ನಾನು ಪೊಲೀಸರಿಗೆ ಹೇಳಿದ್ದೆ. ಬೆಳಗಾವಿ ‌ಪೊಲೀಸರು ಅಷ್ಟು ಮಾಡಿದ್ರೆ ಇಷ್ಟೆಲ್ಲ ಸಮಸ್ಯೆ ಆಗುತ್ತಿರಲಿಲ್ಲ. … Continue reading ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ‌ ನಾನು ಪೊಲೀಸರಿಗೆ ಹೇಳಿದ್ದೆ: ಸತೀಶ್ ಜಾರಕಿಹೊಳಿ