ಬೆಂಗಳೂರು:“ಟೆಕ್ ಸಮ್ಮೇಳನದಲ್ಲಿ ಭಾಗವಹಿಸಿರುವ ಕಾರಣ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬಗ್ಗೆ ನನಗೆ ಮಾಹಿತಿ ಇಲ್ಲ. ನ್ಯಾಯಾಲಯದ ವಿಚಾರದಲ್ಲಿ ವಕೀಲರಿಂದ ಸರಿಯಾದ ಮಾಹಿತಿ ಇಲ್ಲದೆ ಈ ವಿಚಾರವಾಗಿ ಮಾತನಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆದ ಟೆಕ್ ಸಮಿಟ್ ಕಾರ್ಯಕ್ರಮದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ನಿಮ್ಮ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್ ರಿಲೀಫ್ ನೀಡುವ ಆದೇಶ ನೀಡಿದೆ ಎಂದು ಮಾಧ್ಯಮಗಳು ಕೇಳಿದಾಗ ಅವರು ಈ … Continue reading ನಾನೇನೂ ತಪ್ಪು ಮಾಡಿಲ್ಲ, ಜನರಿದ್ದಾರೆ, ದೇವರಿದ್ದಾನೆ: ಹೈಕೋರ್ಟ್ ಆದೇಶದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed