ರಾಜಕೀಯ ಪ್ರೇರಿತದಿಂದ ನನ್ನ ಹೆಂಡ್ತಿಗೆ ಇಡಿ ನೋಟಿಸ್ ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ!

ಬೆಂಗಳೂರು:- ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರೋ ನೋಟಿಸ್ ರಾಜಕೀಯ ಪ್ರೇರಿತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕುಂಭಮೇಳದಲ್ಲಿ ಕನ್ನಡಿಗರಿಗೆ ಇದೆಂಥಾ ಸ್ಥಿತಿ: ಊಟ, ನೀರಿಲ್ಲದೇ ಪರದಾಟ! ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಾರ್ವತಿಗೆ ಇಡಿ ನೋಟಿಸ್ ಕೊಟ್ಟಿರುವ ವಿಚಾರವಾಗಿ ಮಾತನಾಡಿದ ಅವರು, ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು. ಮುಡಾ ಕೇಸ್‌ನಲ್ಲಿ ನನ್ನ ಪತ್ನಿಗೆ ಇಡಿಯವರು ನೋಟಿಸ್ ಕೊಟ್ಟಿದ್ದರು. ಅದಕ್ಕೆ ಹೈಕೋರ್ಟ್ ತಡೆ … Continue reading ರಾಜಕೀಯ ಪ್ರೇರಿತದಿಂದ ನನ್ನ ಹೆಂಡ್ತಿಗೆ ಇಡಿ ನೋಟಿಸ್ ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ!