ಸಿದ್ದರಾಮಯ್ಯ ಹಣೆಬರಹ ನಿರ್ಧರಿಸುವ ನೂರಾರು ಪುರಾಣ ನನ್ನಲ್ಲಿವೆ: HDK

ಬೆಂಗಳೂರು:- ಸಿದ್ದರಾಮಯ್ಯ ಹಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ ಎಂದು ಸಿದ್ದರಾಮಯ್ಯಗೆ HD ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. Crime News: ಸಾವಿನ ಮನೆಗೆ ಬಂದು ಸ್ನೇಹಿತನಿಂದಲೇ ವ್ಯಕ್ತಿ ಕೊಲೆ! ನಿಮ್ಮ ಹಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು. ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ಶಾಮೀಲು ಆರೋಪ. ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ ಹುಷಾರ್ ಎಂದು ಎಚ್ಚರಿಕೆ … Continue reading ಸಿದ್ದರಾಮಯ್ಯ ಹಣೆಬರಹ ನಿರ್ಧರಿಸುವ ನೂರಾರು ಪುರಾಣ ನನ್ನಲ್ಲಿವೆ: HDK