Hubballi: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ- ಡಿ ಕೆ ಶಿವಕುಮಾರ್!

ಹುಬ್ಬಳ್ಳಿ: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ. ಕರ್ನಾಟಕದಲ್ಲೂ ಅದು ಸುಳ್ಳಾಗಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. Daytime Sleeping: ಹಗಲಿನಲ್ಲಿ ಮಲಗುವುದು ಒಳ್ಳೆಯ ಅಭ್ಯಾಸವೇ..? ಇಲ್ಲ ಆರೋಗ್ಯಕ್ಕೆ ಕೆಟ್ಟದಾ..? ಮಂಗಳವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಯಾಣ ಮತ್ತು ಜಮ್ಮು-ಕಾಶ್ಮೀರ ಚುನಾವಣೆ ಫಲಿತಾಂಶ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಹರಿಯಾಣದಲ್ಲಿ ಯಾಕೆ ಹಿನ್ನಡೆಯಾಗಿದೆ ಎಂಬುದರ ಬಗ್ಗೆ ಪಕ್ಷದೊಳಗೆ ಚರ್ಚೆಯಾಗುತ್ತದೆ. ಹರಿಯಾಣವು ದೆಹಲಿಗೆ ಹತ್ತಿರವಿರುವ ರಾಜ್ಯ. ರಾಜಕೀಯವಾಗಿ ಸಾಕಷ್ಟು ಮಹತ್ವ ಇದೆ. ಅಲ್ಲಿ … Continue reading Hubballi: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ- ಡಿ ಕೆ ಶಿವಕುಮಾರ್!