Muda Scam: ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ: ಸಿದ್ದರಾಮಯ್ಯ!

ಬೆಂಗಳೂರು:- ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. Muda Scam: ಸಿಎಂ ಸಿದ್ದರಾಮಯ್ಯರೇ ಯಾಕೆ ಟಾರ್ಗೆಟ್!? ಕೆಎಂ ಶಿವಲಿಂಗೇಗೌಡ ಪ್ರಶ್ನೆ! ಈ ಸಂಬಂಧ ಮಾತನಾಡಿದ ಅವರು, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು. ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಕುರಿತುc … Continue reading Muda Scam: ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ: ಸಿದ್ದರಾಮಯ್ಯ!