ಗೋಪಾಲ್‌ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಗೋಪಾಲ್‌ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. DK Suresh: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ: ಡಿಕೆ ಸುರೇಶ್ ಹಿಂಗೇಳಿದ್ಯಾಕೆ!? ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರು ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್‌ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ … Continue reading ಗೋಪಾಲ್‌ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ : ಪ್ರಹ್ಲಾದ್ ಜೋಶಿ