Revanna: ಮಹಿಳೆಯ ಕಿಡ್ನ್ಯಾಪ್ ಗೂ ನನಗೂ ಯಾವುದೇ ಸಂಬಂಧ ಇಲ್ಲ – ರೇವಣ್ಣ…!
ಬೆಂಗಳೂರು:- ಮಹಿಳೆಯ ಕಿಡ್ನ್ಯಾಪ್ ಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ. Breaking: ನಮ್ಮ ಗಮನಕ್ಕೆ ತರದೆ ಮಹಜರು ನಡೆಸಲಾಗುತ್ತಿದೆ: ರೇವಣ್ಣ ಪರ ವಕೀಲ ಆರೋಪ..! ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಮನೆಯಿಂದ ರೇವಣ್ಣರನ್ನು ಬಂಧಿಸಿದ್ದ ಎಸ್ಐಟಿ ನಿನ್ನೆ ಸಂಜೆ ಜಡ್ಜ್ ಎದುರು ಹಾಜರುಪಡಿಸಿತ್ತು. ಈ ವೇಳೆ ರಾಜಕೀಯ ಭವಿಷ್ಯವನ್ನು ನೆನಪಿಸಿಕೊಂಡು ರೇವಣ್ಣ ಕೈ ಮುಗಿದು ಕಣ್ಣೀರು ಹಾಕಿದ್ದರು. ರಾಜಕೀಯ ಷಡ್ಯಂತ್ರ ನಡೆಸಿ ನನ್ನ ಬಂಧನವಾಗಿದೆ ಅಂತ ಅಳಲು ತೋಡಿಕೊಂಡಿದ್ದರು. ಸದ್ಯ … Continue reading Revanna: ಮಹಿಳೆಯ ಕಿಡ್ನ್ಯಾಪ್ ಗೂ ನನಗೂ ಯಾವುದೇ ಸಂಬಂಧ ಇಲ್ಲ – ರೇವಣ್ಣ…!
Copy and paste this URL into your WordPress site to embed
Copy and paste this code into your site to embed