ನನಗೆ ಎಲ್ಲಾ ಗೊತ್ತು: ನಿವೃತ್ತಿ ಘೋಷಿಸಲ್ಲ ಎಂದ ರೋಹಿತ್ ಶರ್ಮಾ!

ನಾನು ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದೇನೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಚಿಟ್​ ಚಾಟ್​ವೊಂದರಲ್ಲಿ ಮಾತನಾಡಿದ ರೋಹಿತ್ ಶತ್ಮಾ ಟೆಸ್ಟ್​​ಗೆ ನಿವೃತ್ತಿ ಘೋಷಿಸುವ ಇರಾದೆಯಲ್ಲಿ ಎಂದಿದ್ದಾರೆ. ನಾನು 2 ಮಕ್ಕಳ ತಂದೆ, ಹಾಗಾಗಿ ನಾನು ಸಹ ಸಂವೇದನಾಶೀಲ, ಪ್ರಬುದ್ಧ, ಯಾವಾಗ ಏನು ಮಾಡಬೇಕೆಂದು ನನಗೆ ತಿಳಿದಿದೆ. ಔಟ್ ಆಫ್ ಫಾರ್ಮ್​ನಲ್ಲಿರುವ ನಾನು ಇಂತಹ ಮಹತ್ವದ ಪಂದ್ಯವನ್ನು ಆಡಬಾರದು. ಆಡಲು ಅವಕಾಶ ಸಿಗಬಾರದು. ಹೀಗಾಗಿ ಸಿಡ್ನಿ ಟೆಸ್ಟ್​ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ … Continue reading ನನಗೆ ಎಲ್ಲಾ ಗೊತ್ತು: ನಿವೃತ್ತಿ ಘೋಷಿಸಲ್ಲ ಎಂದ ರೋಹಿತ್ ಶರ್ಮಾ!