ಬೆಂಗಳೂರಿನ ಈ ರಸ್ತೆ ಬಳಸೋ ಮುನ್ನ ಈ ಸುದ್ದಿ ಮಿಸ್ ಮಾಡ್ದೆ ನೋಡಿ..!

ಬೆಂಗಳೂರು:- ವಾಹನ ಚಾಲಕರಿಗೆ ಟ್ರಾಫಿಕ್ ಪೊಲೀಸರು ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಆ ಮೂಲಕ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಾಗುತ್ತಿರುವ ಅಪಘಾತ ಪ್ರಕರಣಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ತಲೆ ಕೂದಲಿಗೆ ಎಣ್ಣಿ ಹಚ್ಚುವುದು ಹೇಗೆ!?.. ಇದರಿಂದಾಗುವ ಬೆನಿಫಿಟ್ ಬಗ್ಗೆ ತಿಳಿಯಿರಿ..! ಇನ್ನು ಮುಂದೆ ಪ್ರತಿ ಗಂಟೆಗೆ 80 ಕಿಲೋಮೀಟರ್ ವೇಗದಲ್ಲಿ ಮಾತ್ರ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ಚಾಲನೆ ಮಾಡಬೇಕು. ಒಂದು ವೇಳೆ ಮೀತಿ ಮೀರಿದರೆ ಓವರ್ ಸ್ಪೀಡ್ ಕಳೆದ ಆರು ತಿಂಗಳಿಂದ ಹೆಚ್ಚಾಗಿ ಈ ರಸ್ತೆಯಲ್ಲಿ ಅಪಘಾತ … Continue reading ಬೆಂಗಳೂರಿನ ಈ ರಸ್ತೆ ಬಳಸೋ ಮುನ್ನ ಈ ಸುದ್ದಿ ಮಿಸ್ ಮಾಡ್ದೆ ನೋಡಿ..!