ಬೆಂಗಳೂರು: ನಾನು ಆರ್ಎಸ್ಎಸ್ ಮತ್ತು ಬಿಜೆಪಿಯನ್ನು ಸೈದ್ಧಾಂತಿಕವಾಗಿ ವಿರೋಧಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಆರ್ಎಸ್ಎಸ್ ಮತ್ತು ಬಿಜೆಪಿಯನ್ನು ಸೈದ್ಧಾಂತಿಕವಾಗಿ ವಿರೋಧಿಸುತ್ತೇನೆ.
ಮನುವಾದದ ಬದಲು ಅಂಬೇಡ್ಕರ್ ಅವರ ಸಂವಿಧಾನ ನಮ್ಮ ದೇಶಕ್ಕೆ ಅವಶ್ಯ ಎಂಬ ಸತ್ಯವನ್ನು ಗಟ್ಟಿಯಾಗಿ ಹೇಳುತ್ತೇನೆ. ಇದನ್ನು ಸಹಿಸದ ಬಿಜೆಪಿ ನಾಯಕರು ನನ್ನ ವಿರುದ್ಧ ಸಹಜವಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ..” ಎಂದು ಕಿಡಿಕಾರಿದರು.
ಬೆಳ್ಳಂ ಬೆಳಗ್ಗೆ ಟೀ ಜೊತೆಗೆ ಬಿಸ್ಕತ್ ತಿಂತೀರಾ..? ಹಾಗಾದ್ರೆ ಈ ಅಭ್ಯಾಸ ಈಗ್ಲೇ ಬಿಟ್ಟು ಬಿಡಿ!
ರಾಜ್ಯ ಬಿಜೆಪಿಯಲ್ಲಿ ಬಣ ಜಗಳ ಜೋರಾಗಿದೆ. ನಾಯಕತ್ವಕ್ಕಾಗಿ ಪರಸ್ಪರ ಕತ್ತಿ ಮಸೆಯುತ್ತಿದ್ದಾರೆ. ಆದರೆ ತಮ್ಮ ವೈಫಲ್ಯವನ್ನು ಮರೆಮಾಚಲು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಮುಂದೆ ಮಾಡುತ್ತಿದ್ದಾರೆ..” ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.