ವಾಟ್ಸಪ್ ಡಿಪಿಗೆ ಫೋಟೋ ಹಾಕಿದ್ದೆ ತಡ ಖತರ್ನಾಕ್ ಕಳ್ಳಿ ಅರೆಸ್ಟ್:‌ ರೋಚಕ ಕಹಾನಿ!

ಬೆಂಗಳೂರು: ನೆಕ್ಲೆಸ್ (Necklace) ಧರಿಸಿದ ಫೋಟೋವನ್ನು ವಾಟ್ಸಪ್ ಡಿಪಿಗೆ (Whatsapp DP) ಹಾಕಿದ್ದರಿಂದ ಖತರ್ನಾಕ್ ಕಳ್ಳಿಯೊಬ್ಬಳು ಸಿಕ್ಕಿಬಿದ್ದಿದ್ದಾಳೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಮೂಲದ ರೇಣುಕಾ (38) ಬಂಧಿತ ಆರೋಪಿ. ಹೆಚ್‌ಎಎಲ್ ಪೊಲೀಸರು ರೇಣುಕಾಳನ್ನು ಬಂಧಿಸಿ ಚಿನ್ನಾಭರಣವನ್ನು (Gold) ವಶಕ್ಕೆ ಪಡೆದಿದ್ದಾರೆ. ಅಪಾರ್ಟ್‌ಮೆಂಟ್‌ಗಳಲ್ಲಿ ಶ್ರೀಮಂತರೇ ಇರುತ್ತಾರೆ. ಅವರು ಅಡುಗೆ ಮಾಡುವ ವ್ಯಕ್ತಿಗಳನ್ನು ಹುಡುಕುತ್ತಿರುತ್ತಾರೆ ಎಂದು ತಿಳಿದು ಆಕೆ ಅಪಾರ್ಟ್‌ಮೆಂಟ್‌ಗಳಲ್ಲಿ ಕೆಲಸ ಮಾಡಲು ಮುಂದಾಗುತ್ತಾಳೆ. ಜೋಡಿ ಆಪ್ ನಲ್ಲಿ ಪರಿಚಯವಾದ ಪ್ರೇಯಸಿ: ಪ್ರಿಯಕರನಿಗೆ ಕಳ್ಳತನದ ಐಡಿಯಾ ಕೊಟ್ಟು ಪೊಲೀಸರಿಗೆ ಲಾಕ್ … Continue reading ವಾಟ್ಸಪ್ ಡಿಪಿಗೆ ಫೋಟೋ ಹಾಕಿದ್ದೆ ತಡ ಖತರ್ನಾಕ್ ಕಳ್ಳಿ ಅರೆಸ್ಟ್:‌ ರೋಚಕ ಕಹಾನಿ!