ಈ ಹಿಂದೆ RSS ಬಗ್ಗೆ ತಿಳಿದುಕೊಳ್ಳದೆ ಮಾತಾಡಿದ್ದೇನೆ, ಕ್ಷಮಿಸಿ – ಪ್ರಜ್ವಲ್ ರೇವಣ್ಣ!

ಹಾಸನ:- ಈ ಹಿಂದೆ RSS ಬಗ್ಗೆ ತಿಳಿದುಕೊಳ್ಳದೆ ಮಾತಾಡಿದ್ದೇನೆ, ಕ್ಷಮಿಸಿ ಎಂದು ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದಾರೆ. ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ, ಇವತ್ತು ಅರಿವಾಗಿದೆ, ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದರು. Breaking News: ಟೈಯರ್ ಗೋಡೌನ್ ನಲ್ಲಿ ಅಗ್ನಿ ಅವಘಡ ! ನಾನು ಆಯ್ಕೆಯಾದ ಸಂದರ್ಭದಲ್ಲಿ ನನಗೆ 27 ವರ್ಷ ವಯಸ್ಸು, ಐದು ವರ್ಷ ಸಂಸದನಾಗಿ ಕೆಲಸ ಮಾಡಿದ್ದೇನೆ. ​ಐದು ವರ್ಷ ಮಾಡಿದ … Continue reading ಈ ಹಿಂದೆ RSS ಬಗ್ಗೆ ತಿಳಿದುಕೊಳ್ಳದೆ ಮಾತಾಡಿದ್ದೇನೆ, ಕ್ಷಮಿಸಿ – ಪ್ರಜ್ವಲ್ ರೇವಣ್ಣ!