ನನ್ನ ಪ್ರಕಾರ ಪಿಯೂಷ್ ಗೋಯಲ್‌ಗೆ ಕಾಮನ್ ಸೆನ್ಸ್ ಇಲ್ಲ: ರಾಮಲಿಂಗಾ ರೆಡ್ಡಿ ಕಿಡಿ!
ಬೆಂಗಳೂರು:- ನನ್ನ ಪ್ರಕಾರ ಕೇಂದ್ರ ಸಚಿವ ಪಿಯೂಷ್ ಗೋಯಲ್‌ಗೆ ಕಾಮನ್ ಸೆನ್ಸ್ ಇಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ಹೊರ ಹಾಕಿದ್ದಾರೆ. ಡಾಬಾ ಬಂತು ಊಟ ಮಾಡ್ತೀಯಾ ಎಂದ ತಕ್ಷಣ ಉಸಿರಾಡಿದ ಹೆಣ: ಬೆಚ್ಚಿಬಿದ್ದ ಸಂಬಂಧಿಕರು! ಈ ಸಂಬಂಧ ಮಾತನಾಡಿದ ಅವರು, ರಾಜ್ಯಗಳು ಹೆಚ್ಚಿನ ತೆರಿಗೆ ಕೇಳೋದು ಸಣ್ಣತನ ಎಂಬ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿಕೆಯೇ ಸಣ್ಣತನ. ರಾಜ್ಯಗಳು ಹೆಚ್ಚು ತೆರಿಗೆ ಕೇಳಬಾರದು ಎನ್ನುವ ಪಿಯೂಷ್ ಗೋಯಲ್ ಹೇಳಿಕೆಯೇ ಸಣ್ಣತನ. ಪಿಯೂಷ್ ಗೋಯಲ್‌ಗೆ ಕಾಮನ್ … Continue reading ನನ್ನ ಪ್ರಕಾರ ಪಿಯೂಷ್ ಗೋಯಲ್‌ಗೆ ಕಾಮನ್ ಸೆನ್ಸ್ ಇಲ್ಲ: ರಾಮಲಿಂಗಾ ರೆಡ್ಡಿ ಕಿಡಿ!
Copy and paste this URL into your WordPress site to embed
Copy and paste this code into your site to embed