ಬೆಂಗಳೂರು: ಕ್ಷೇತ್ರದ ಮತದಾರರು ಹೇಳಿದ ವ್ಯಕ್ತಿಗೆ ಮತ ಹಾಕಿದ್ದೇನೆ. ಸಿಎಂ, ಡಿಸಿಎಂ ಸೇರಿದಂತೆ ಹಲವರು ನನ್ನನ್ನು ಸಂಪರ್ಕಿಸಿದ್ದರು. ಆದರೆ, ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದೇನೆ ಎಂದು ಜನಾರ್ದನ ರೆಡ್ಡಿ ತಿಳಿಸಿದ್ದಾರೆ
![Demo](https://ainlivenews.com/wp-content/uploads/2023/12/spoorthi-1.jpg)
ಸೋಮವಾರವಷ್ಟೇ ಜನಾರ್ದನ ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ರಾಜ್ಯಸಭೆ ಚುನಾವಣೆಗೆ ಒಂದು ದಿನ ಬಾಕಿ ಇರುವಾಗ ನಡೆದ ಈ ವಿದ್ಯಮಾನ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿತ್ತು.
![](https://ainlivenews.com/wp-content/uploads/2024/01/Ad-Banner-copy-scaled.jpg)