ನಾನು CSK ತಂಡದ ಪರ ಆಡಬೇಕೆಂಬ ಆಸೆ: RCB ಆಟಗಾರನ ಸ್ಪೋಟಕ ಹೇಳಿಕೆ!

ಆರ್​ಸಿಬಿ ತಂಡದ ಭಾಗವಾಗಿರುವ ಅನೂಜ್ ರಾವತ್ ಕೂಡ ಸಿಎಸ್​ಕೆ ಪರ ಕಣಕ್ಕಿಳಿಯಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಲಿಫ್ಟ್ ನಲ್ಲಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯೆಗೆ ಲೈಂಗಿಕ ಕಿರುಕುಳ! ಮುಂದಿನ ಸೀಸನ್​ಗೂ ಮುನ್ನ ಪ್ರತಿ ತಂಡಗಳಿಂದ ಬಹುತೇಕ ಆಟಗಾರರು ಹೊರಬೀಳಲಿದ್ದಾರೆ. ಅಂದರೆ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ 4 ರಿಂದ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಬಹುತೇಕ ಆಟಗಾರರು ರಿಲೀಸ್ ಆಗುವುದು ಖಚಿತ. ಅದರಲ್ಲೂ 2022 … Continue reading ನಾನು CSK ತಂಡದ ಪರ ಆಡಬೇಕೆಂಬ ಆಸೆ: RCB ಆಟಗಾರನ ಸ್ಪೋಟಕ ಹೇಳಿಕೆ!