ಈ ಬಾರಿ ಬಿಗ್ ಬಾಸ್ ಬೇರೆಯವರು ನಿರೂಪಣೆ ಮಾಡಲಿ ಎಂದು ಬಯಸಿದ್ದೆ, ಆದರೆ: ಕಿಚ್ಚ ಸುದೀಪ್ ಹೇಳಿದ್ದೇನು?

ಕೊನೆಗೂ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಬಿಗ್ ಬಾಸ್ ಸೀಸನ್ 11 ಆರಂಭವಾಗಲಿದೆ. ಇದೇ ಸೆ.28ರಂದು ಸಂಜೆ 6 ಗಂಟೆಗೆ ಗ್ರ್ಯಾಂಡ್ ಓಪನಿಂಗ್ ಇರಲಿದೆ. ಅಂದ ಹಾಗೆ ಈ ಬಾರಿ ಬಿಗ್ ಬಾಸ್ ಕಾರ್ಯಕ್ರಮವನ್ನು ಸುದೀಪ್ ನಿರೂಪಣೆ ಮಾಡುತ್ತಾರಾ? ಇಲ್ವಾ? ಎಂಬ ಪ್ರಶ್ನೆ ಚರ್ಚೆಗೆ ಗ್ರಾಸವಾಗಿತ್ತು. ಆ ನಂತರ ಬಿಗ್ ಬಾಸ್ ಪ್ರೋಮೋ ಮೂಲಕ ಎಲ್ಲಾ ವದಂತಿಗಳಿಗೂ ಉತ್ತರ ಸಿಕ್ಕಿತ್ತು. ಆದರೆ ಅಸಲಿಗೆ ಏನಾಗಿತ್ತು ಎಂದು ಸುದೀಪ್‌ ತಿಳಿಸಿದ್ದಾರೆ. ಈ ಸೀಸನ್ ನಿರೂಪಣೆ ಮಾಡೋದು ಬೇಡ ಅಂತ ಯೋಚನೆ … Continue reading ಈ ಬಾರಿ ಬಿಗ್ ಬಾಸ್ ಬೇರೆಯವರು ನಿರೂಪಣೆ ಮಾಡಲಿ ಎಂದು ಬಯಸಿದ್ದೆ, ಆದರೆ: ಕಿಚ್ಚ ಸುದೀಪ್ ಹೇಳಿದ್ದೇನು?