ನನ್ನ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಗರನ್ನು ದಾರಾಳವಾಗಿ ಸ್ವಾಗತಿಸುತ್ತೇನೆ: ಪ್ರಿಯಾಂಕ ಖರ್ಗೆ!

ಬೆಂಗಳೂರು:- ನನ್ನ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಗರನ್ನು ದಾರಾಳವಾಗಿ ಸ್ವಾಗತಿಸುತ್ತೇನೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ನೂತನ ವರ್ಷಕ್ಕೆ ಕಾಲಿಡುತ್ತಿದ್ದಂತೆ BMTCಗೆ ಹರಿದು ಬಂತು ಕೋಟಿ-ಕೋಟಿ ಆದಾಯ!? ಈ ಸಂಬಂಧ ಮಾತನಾಡಿದ ಅವರು , ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವಿಚಾರವಾಗಿ ಬಿಜೆಪಿ ನಾಯಕರು ಸರ್ಕಾರದ ಮೇಲೆ ಉರಿದುರಿದು ಬೀಳುತ್ತಿದ್ದಾರೆ. ಈ ಮಧ್ಯೆ ಬಿಜೆಪಿಗೆ ಅಸ್ತಿತ್ವ ಉಳಿಸಿಕೊಳ್ಳಲು ಈಗ ನನ್ನ ಹೆಸರು ಅನಿವಾರ್ಯವಾಗಿದೆ, ಹಾಗಾಗಿ ನನ್ನ ವಿರುದ್ಧದ … Continue reading ನನ್ನ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಗರನ್ನು ದಾರಾಳವಾಗಿ ಸ್ವಾಗತಿಸುತ್ತೇನೆ: ಪ್ರಿಯಾಂಕ ಖರ್ಗೆ!