ಮಲ್ಲಿಕಾರ್ಜುನ ಖರ್ಗೆ ಮಾತಿಗೆ ನಾನು ಎಂದಿಗೂ ಬದ್ಧನಾಗಿದ್ದೇನೆ: DCM ಡಿಕೆಶಿ!
ಬೆಂಗಳೂರು:- AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ್ರ ಮಾತಿಗೆ ನಾನು ಎಂದಿಗೂ ಬದ್ಧನಾಗಿದ್ದೇನೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೋರಾಟದಲ್ಲಿ ಪಾಲ್ಗೊಳ್ಳೋದು ಬಿಡೋದು ಅವರವರ ಆಯ್ಕೆ ; ಬಿಜೆಪಿ ಸಂಸದ ಯದುವೀರ್ ಒಡೆಯರ್ ಈ ಸಂಬಂಧ ಮಾತನಾಡಿದ ಅವರು, ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ ಎಂದರು. ಡಿಕೆ ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ ಯಾರಿಂದಕೂ ಸಾಧ್ಯವಿಲ್ಲ ಎಂಬ ಮಾಜಿ … Continue reading ಮಲ್ಲಿಕಾರ್ಜುನ ಖರ್ಗೆ ಮಾತಿಗೆ ನಾನು ಎಂದಿಗೂ ಬದ್ಧನಾಗಿದ್ದೇನೆ: DCM ಡಿಕೆಶಿ!
Copy and paste this URL into your WordPress site to embed
Copy and paste this code into your site to embed