ಮೈಸೂರು: ಮಾರ್ಚ್ 17 ಕ್ಕೆ ನಾನು ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ. ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಯಾವ ಪಕ್ಷಕ್ಕೂ ಸಲಹೆ ಸೂಚನೆ ನೀಡುವುದಿಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ʼನಲ್ಲಿದೆ ಉದ್ಯೋಗಾವಕಾಶ..! ಬೆಂಗಳೂರಿನಲ್ಲಿಯೇ ಪೋಸ್ಟಿಂಗ್
ಮೈಸೂರಿನಲ್ಲಿ ಮಾತನಾಡಿದ ಅವರು ‘ರಾಜಕೀಯದ ಎಲ್ಲಾ ಚಟುವಟಿಕೆಗಳಿಂದ ಸಂಪೂರ್ಣ ದೂರ ಉಳಿಯುತ್ತೇನೆ. ಮಾರ್ಚ್ 17 ಕ್ಕೆ ಚುನಾವಣಾ ರಾಜಕೀಯಕ್ಕೆ ಬಂದು 50 ವರ್ಷವಾಗುತ್ತದೆ. ಅಂದೆ ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದರು.