30 ದಿನಗಳ ಬಳಿಕ ಮತ್ತೆ ಶೂಟಿಂಗ್ ನಲ್ಲಿ ಭಾಗಿಯಾಗುತ್ತೇನೆ: ಶಿವಣ್ಣ!

ಬೆಂಗಳೂರು:- 30 ದಿನಗಳ ಬಳಿಕ ಮತ್ತೆ ಶೂಟಿಂಗ್ ನಲ್ಲಿ ಭಾಗಿಯಾಗುತ್ತೇನೆ ಎಂದು ಶಿವಣ್ಣ ಹೇಳಿದ್ದಾರೆ. ಬೆಳ್ಳುಳ್ಳಿ ದರ ದುಬಾರಿ: ಕೆಜಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!? ಅಬ್ಬಬ್ಬಾ ಹಿಂಗಾದ್ರೆ ಹೆಂಗೆ! ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರಿಗೆ ಆಗಮಿಸಿದ ಬಳಿಕ ತಮ್ಮ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದು ತಿಂಗಳ ರೆಸ್ಟ್ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದರು. ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು, ಹೋಗಿ ಬಂದೆ. ಹೋಗಬೇಕಿದ್ದರೆ … Continue reading 30 ದಿನಗಳ ಬಳಿಕ ಮತ್ತೆ ಶೂಟಿಂಗ್ ನಲ್ಲಿ ಭಾಗಿಯಾಗುತ್ತೇನೆ: ಶಿವಣ್ಣ!