ನನ್ನ ಜೊತೆ ಮಲಗದಿದ್ದರೆ ನಿನ್ನ ಗಂಡನನ್ನು ಕೊಲ್ಲುತ್ತೇನೆ: ಪ್ರಜ್ವಲ್ ರೇವಣ್ಣ ಕರ್ಮಕಾಂಡ ಬಯಲು!

ಬೆಂಗಳೂರು:- ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಮೂರನೇ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆ!? CM ಸಿದ್ದರಾಮಯ್ಯ ಸುಳಿವು! ಜಿಲ್ಲಾ ಪಂಚಾಯತ್​​ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿ ಎಸ್​ಐಟಿ 1691 ಪುಟಗಳ ಚಾರ್ಜ್​ಶೀಟ್​ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ​ಸಲ್ಲಿಕೆ ಮಾಡಿದೆ. ಎಸ್​ಐಟಿ ಚಾರ್ಜ್​​ಶೀಟ್​ನಲ್ಲಿ ಪ್ರಜ್ವಲ್​ ರೇವಣ್ಣ ಕಾಮಕಾಂಡ ಬಯಲಾಗಿದೆ. ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ … Continue reading ನನ್ನ ಜೊತೆ ಮಲಗದಿದ್ದರೆ ನಿನ್ನ ಗಂಡನನ್ನು ಕೊಲ್ಲುತ್ತೇನೆ: ಪ್ರಜ್ವಲ್ ರೇವಣ್ಣ ಕರ್ಮಕಾಂಡ ಬಯಲು!