ನಾನು ಸೆಂಟ್ರಲ್ ಮಿನಿಸ್ಟರ್, ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ…!

ಹುಬ್ಬಳ್ಳಿ: ನಾನು ಕೇಂದ್ರ ಸಚಿವನಾಗಿ ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಕಾನೂನು ವ್ಯಾಪ್ತಿಯಲ್ಲಿ ಯಾರು ಕೂಡ ದೊಡ್ಡವರಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಕಾನೂನು ರೀತಿಯಲ್ಲಿ ಕ್ರಮವನ್ನು ಜರುಗಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ರಬಕವಿ ಬನಹಟ್ಟಿ :ನಗರಸಭೆ ಪೌರಾಯುಕ್ತರ ಕಚೇರಿ ಮುಂದೆ ಸದಸ್ಯರ ಪ್ರತಿಭಟನೆ ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರ್ಕಾರ ನಂಬಿಕೆ‌ ಇಟ್ಟು ಎರಡು ಪ್ರಮುಖ ಖಾತೆ ಕೊಟ್ಟಿದ್ದಾರೆ. ನಾನು ಕೇಂದ್ರದಲ್ಲಿ ಪ್ರಥಮವಾಗಿ ಸಚಿವನಾಗಿದ್ದೇನೆ.‌ಜಿಡಿಪಿ … Continue reading ನಾನು ಸೆಂಟ್ರಲ್ ಮಿನಿಸ್ಟರ್, ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ…!