Kumaraswamy: ದರ್ಶನ್ ಪ್ರಕರಣದ ಬಗ್ಗೆ ನಾನು ಚರ್ಚೆ ಮಾಡಲ್ಲ – ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:- ದರ್ಶನ್ ಪ್ರಕರಣದ ಬಗ್ಗೆ ನಾನು ಚರ್ಚೆ ಮಾಡಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ದರ್ಶನ್ ರನ್ನ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಸಲ್ಲ – MB ಪಾಟೀಲ್ ಈ ಸಂಬಂಧ ಮಾತನಾಡಿದ ಅವರು,ದರ್ಶನ್ ಪ್ರಕರಣದ ಬಗ್ಗೆ ನಾನು ಚರ್ಚೆ ಮಾಡಲ್ಲ. ಇವತ್ತು ಆ ರೀತಿಯ ಘಟನೆಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ದರ್ಶನ್ ಘಟನೆ ಒಂದು ಭಾಗ ಅಷ್ಟೇ. ಈ ಸರ್ಕಾರ ಬಂದ ನಂತರ ಪ್ರತಿದಿನ ಮಾನುಷ್ಯನ ಜೀವನದ ಬಗ್ಗೆ, ಜೀವ ತೆಗೆಯೋದ್ರಲ್ಲಿ ಭಯ ಭಕ್ತಿ ಹೊರಟು … Continue reading Kumaraswamy: ದರ್ಶನ್ ಪ್ರಕರಣದ ಬಗ್ಗೆ ನಾನು ಚರ್ಚೆ ಮಾಡಲ್ಲ – ಹೆಚ್ ಡಿ ಕುಮಾರಸ್ವಾಮಿ