Siddaramaiah: ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲ: CM ಸಿದ್ದರಾಮಯ್ಯ!

ಬೆಂಗಳೂರು:- ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಸಿಎಂ, ನಾನು ರಾಜೀನಾಮೆ ಕೊಡಬೇಕಾ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದವರನ್ನು ಕೇಳಿದ ಸಿದ್ದರಾಮಯ್ಯ ನಾನು ರಾಜೀನಾಮೆ ಕೊಡಲ್ಲ, ನಾನು ಫೈಟ್ ಮಾಡುತ್ತೇನೆ ಎಂದರು. CM ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ: ಜೋಶಿ! ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ … Continue reading Siddaramaiah: ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲ: CM ಸಿದ್ದರಾಮಯ್ಯ!