ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ ಮಾತನಾಡಿದ ಅವರು, ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ.ಆಗ ಸುಮಲತ ಅವರೆ ಊಟ ಬಡಿಸಿದ್ದಾರೆ ಅದನ್ನೇ ಸಾಧಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ. Election Fight: ಕಾಂಗ್ರೆಸ್ ಪಕ್ಷದ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ: ಆರ್​. ಅಶೋಕ್ ಕಿಡಿ! ಅವರು ನನ್ನ ನನಗೆ ಶತ್ರು ಅಲ್ಲ.ರಾಜಕೀಯ ಸನ್ನಿವೇಶ ಸಂಘರ್ಷ ಆಗಿದೆ.ರಾಮ ಆಂಜನೇಯ ಯುದ್ಧ ಆಗಿದೆ ಎಲ್ಲವೂ … Continue reading ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!