ಕುಂಭಮೇಳದ ‘ಮೊನಾಲಿಸಾ’ IAS ಅಧಿಕಾರಿ: ಇದು ನಿಜಾನಾ ಗುರುವೆ!?

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ತನ್ನ ಕಣ್ಣುಗಳಿಂದಲೇ ಫೇಮಸ್ ಆಗಿರುವ ಮೊನಾಲಿಸಾಳನ್ನು ನೋಡಲು ಆಕೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬೀಳುತ್ತಿದ್ದಾರೆ. ಕುಂಭಮೇಳದಲ್ಲಿ ಎಲ್ಲರ ಬಾಯಲ್ಲೂ ಮೊನಾಲಿಸಾಳದಲ್ಲೇ ಮಾತು, ಆಕೆಯ ಆಕರ್ಷಣೀಯ ಕಣ್ಣುಗಳಿಗೆ ಮನಸೋತವರು ಎಷ್ಟೋ ಮಂದಿ. Padma Awards 2024: ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ 9 ಮಂದಿ! ಯಾರವರು? ಇಲ್ಲಿದೆ ಮಾಹಿತಿ! ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ಆರಂಭವಾಗಿ ಕೆಲವೇ ದಿನದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ಜೇನು ಕಣ್ಣ ಸುಂದರಿ ಮೊನಾಲಿಸಾ … Continue reading ಕುಂಭಮೇಳದ ‘ಮೊನಾಲಿಸಾ’ IAS ಅಧಿಕಾರಿ: ಇದು ನಿಜಾನಾ ಗುರುವೆ!?