ಐಸಿಸಿ ಚಾಂಪಿಯನ್ಸ್‌ ಟ್ರೋಫಿ: ಜನವರಿ 12ರ ಒಳಗೆ ಟೀಂ ಇಂಡಿಯಾ ಪ್ರಕಟ!

ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ಇದೇ ಜನವರಿ 12ರ ಒಳಗೆ ಭಾರತ ತಂಡ ಪ್ರಕಟಿಸುವ ಸಾಧ್ಯತೆಯಿದೆ. ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ BMTC ಪಾಸ್‌ಗಳ ದರ ಏರಿಕೆ! ಇದೇ ಜನವರಿ 22ರಿಂದ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗೆ ಜನವರಿ 11ರ ಒಳಗೆ ಭಾರತ ತಂಡವನ್ನು ಅಜಿತ್‌ ಅಗರ್ಕರ್‌ ನೇತೃತ್ವದ ಆಯ್ಕೆ ಸಮಿತಿ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ವೇಳಾಪಟ್ಟಿ ಪ್ರಕಟಿಸಿರುವ … Continue reading ಐಸಿಸಿ ಚಾಂಪಿಯನ್ಸ್‌ ಟ್ರೋಫಿ: ಜನವರಿ 12ರ ಒಳಗೆ ಟೀಂ ಇಂಡಿಯಾ ಪ್ರಕಟ!