ಐಸಿಸಿ ಚಾಂಪಿಯನ್ಸ್ ಟ್ರೋಫಿ: ಮುಂದಿನ ವರ್ಷ ಪಾಕ್ ಪ್ರವಾಸ ಮಾಡುತ್ತಾ ಟೀಮ್ ಇಂಡಿಯಾ!

ಮುಂದಿನ ವರ್ಷ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡವು ಪಾಕ್ ಗೆ ಹೋಗುತ್ತಾ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇಂದಿನ ದರಪಟ್ಟಿ! ಈ ನಡುವೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೌನ ಮುರಿದಿದ್ದಾರೆ. ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಜಯ್ ಶಾ ಈ ವಿಷಯದ … Continue reading ಐಸಿಸಿ ಚಾಂಪಿಯನ್ಸ್ ಟ್ರೋಫಿ: ಮುಂದಿನ ವರ್ಷ ಪಾಕ್ ಪ್ರವಾಸ ಮಾಡುತ್ತಾ ಟೀಮ್ ಇಂಡಿಯಾ!