ICC Ranking: ಕಿಂಗ್ ಕೊಹ್ಲಿ ಹಿಂದಿಕ್ಕಿದ ರೋಹಿತ್ ಶರ್ಮಾ!

ಒಡಿಐ ರ‍್ಯಾಂಕಿಂಗ್​ನಲ್ಲಿ ರೋಹಿತ್ ಶರ್ಮಾ ಅವರು ಕಿಂಗ್ ಕೊಹ್ಲಿಯನ್ನ ಹಿಂದಿಕ್ಕಿದ್ದಾರೆ. ಐಸಿಸಿ ಬಿಡುಗಡೆ ಮಾಡಿರುವ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಂ.2 ಸ್ಥಾನಕ್ಕೇರಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮಾತ್ರ ಗಮನಾರ್ಹ ಪ್ರದರ್ಶನ ನೀಡಿದ ನಂತರ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ. ಚನ್ನಪಟ್ಟಣ‌ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಮುಂದಾಗಿದ್ದೇವೆ: DCM ಡಿ.ಕೆ ಶಿವಕುಮಾರ್ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ 157 ರನ್ ಗಳಿಸಿದ್ದರು. ಇದರಲ್ಲಿ … Continue reading ICC Ranking: ಕಿಂಗ್ ಕೊಹ್ಲಿ ಹಿಂದಿಕ್ಕಿದ ರೋಹಿತ್ ಶರ್ಮಾ!