ICC Test Rankings: ಕುಸಿದ ಭಾರತೀಯ ಆಟಗಾರರು; ಜೈಸ್ವಾಲ್, ವಿರಾಟ್ ಕೊಹ್ಲಿಗೆ ಎಷ್ಟನೇ ಸ್ಥಾನ!?

ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಇಬ್ಬರು ಭಾರತೀಯ ಆಟಗಾರರು ಕುಸಿತಗೊಂಡಿದ್ದಾರೆ. ಅಕ್ಟೋಬರ್ 25 ರಂದು ಬಹು ನಿರೀಕ್ಷಿತ “ಯಲಾಕುನ್ನಿ” ತೆರೆಗೆ! ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ತ್ರಿಶತಕದ ಇನ್ನಿಂಗ್ಸ್ ಆಡಿದ್ದ ಇಂಗ್ಲೆಂಡ್‌ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ನೂತನ ರ್ಯಾಂಕಿಂಗ್​ನಲ್ಲಿ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಟ್ರಿಪಲ್ ಸೆಂಚುರಿ ಸಿಡಿಸಿದ್ದ ಹ್ಯಾರಿ ಬ್ರೂಕ್, ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಜಿಗಿತ ಕಂಡಿದ್ದು, ಬರೋಬ್ಬರಿ 11 ಸ್ಥಾನ ಮೇಲೇರಿ … Continue reading ICC Test Rankings: ಕುಸಿದ ಭಾರತೀಯ ಆಟಗಾರರು; ಜೈಸ್ವಾಲ್, ವಿರಾಟ್ ಕೊಹ್ಲಿಗೆ ಎಷ್ಟನೇ ಸ್ಥಾನ!?