ಐಇಡಿ ಸ್ಫೋಟ: ಛತ್ತೀಸ್​ಗಢದಲ್ಲಿ ಇಬ್ಬರು ಯೋಧರು ಹುತಾತ್ಮ!

ಐಇಡಿ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾದ ಘಟನೆ ಛತ್ತೀಸ್​ಗಢದ ಬಿಜಾಪುರದಲ್ಲಿ ಜರುಗಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ವಾಲ್ಮೀಕಿ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ ಕಸ್ಟಡಿ ಅಂತ್ಯ, ಇಂದು ಕೋರ್ಟ್ ಗೆ ಹಾಜರು! ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಪೈಪ್ ಬಾಂಬ್ ಸ್ಫೋಟಗೊಂಡಿದೆ. ಪುರುಷೋತ್ತಮ್ ನಾಗ್, ಕೋಮಲ್ ಯಾದವ್, ಸಿಯಾರಾಮ್ ಸೋರಿ ಮತ್ತು ಸಂಜಯ್ … Continue reading ಐಇಡಿ ಸ್ಫೋಟ: ಛತ್ತೀಸ್​ಗಢದಲ್ಲಿ ಇಬ್ಬರು ಯೋಧರು ಹುತಾತ್ಮ!