ನನ್ನ ಬಗ್ಗೆ ಮಾತನಾಡಿದರೆ ನಾನೇ ಉತ್ತರ ಕೊಡುತ್ತೇನೆ: ಬಿವೈ ವಿಜಯೇಂದ್ರ

ಬೆಂಗಳೂರು: ನನ್ನ ಬಗ್ಗೆ ಮಾತನಾಡಿದರೆ ನಾನೇ ಉತ್ತರ ಕೊಡುತ್ತೇನೆ ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈಗ ಪಕ್ಷದಲ್ಲಿ ಕೆಲಸ ಇದೆ. ಪ್ರತಿ ದಿನ ಇದರ ಬಗ್ಗೆಯೇ ಮಾತನಾಡಲು ಆಗಲ್ಲ. ನನ್ನ ಬಗ್ಗೆ ಮಾತನಾಡಿದರೆ ನಾನೇ ಉತ್ತರ ಕೊಡುತ್ತೇನೆ ಎಂದರು. Papaya Benefits: ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನಿ ಸಾಕು.. ಶುಗರ್, ಅಜೀರ್ಣ, ಅಸಿಡಿಟಿ ಸಮಸ್ಯೆಗಳು ಮಾಯ..! ಬಸನಗೌಡ ಪಾಟೀಲ್ ಯತ್ನಾಳ್ ಏಕವಚನ ಬಳಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹಿರಿಯರು ಇದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೋ, … Continue reading ನನ್ನ ಬಗ್ಗೆ ಮಾತನಾಡಿದರೆ ನಾನೇ ಉತ್ತರ ಕೊಡುತ್ತೇನೆ: ಬಿವೈ ವಿಜಯೇಂದ್ರ