ಬಿಜೆಪಿ ಅಧಿಕಾರಕ್ಕೆ ಬಂದ್ರೆ ದೀದಿ ಗೂಂಡಾಗಳನ್ನು ತಲೆ ಕೆಳಗಾಗಿ ನೇತು ಹಾಕುತ್ತೇವೆ – ಅಮಿತ್ ಶಾ

ಕೋಲ್ಕತ್ತಾ:- ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗೂಂಡಾಗಳನ್ನು ತಲೆ ಕೆಳಗಾಗಿ ನೇತು ಹಾಕುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಗೆ ಮತ ನೀಡಿ, ಮಮತಾ ಬ್ಯಾನರ್ಜಿ ಅವರ ಗೂಂಡಾಗಳನ್ನು ತಲೆ ಕೆಳಗಾಗಿ ನೇತು ಹಾಕುತ್ತೇವೆ ಎಂದರು. Breaking News: ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಸಾವು! ಮಮತಾ ಬ್ಯಾನರ್ಜಿ ಅವರು ಮಾ, ಮಾತಿ, ಮಾನುಷ್ ಘೋಷಣೆಯ ಮೇಲೆ ಅಧಿಕಾರಕ್ಕೆ ಬಂದರು. ಸಂದೇಶಖಾಲಿಯಲ್ಲಿ ‘ಮಾ’ರನ್ನು ಹಿಂಸಿಸಲಾಯಿತು. ಮನುಷ್ (ಬ್ಯಾನರ್ಜಿ) ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಬಿಜೆಪಿಗೆ ಮತ … Continue reading ಬಿಜೆಪಿ ಅಧಿಕಾರಕ್ಕೆ ಬಂದ್ರೆ ದೀದಿ ಗೂಂಡಾಗಳನ್ನು ತಲೆ ಕೆಳಗಾಗಿ ನೇತು ಹಾಕುತ್ತೇವೆ – ಅಮಿತ್ ಶಾ