BPL ಕಾರ್ಡ್ ರದ್ದಾದ್ರೆ ಗೃಹಲಕ್ಷ್ಮಿ ಹಣ ಬರೋದಿಲ್ವಾ..!? ಕೊನೆಗೂ ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ರು ಸ್ಪಷ್ಟನೆ
ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ವಿಷಯ ಕರ್ನಾಟಕದಲ್ಲಿ ಭಾರೀ ಗದ್ದಲ ಸೃಷ್ಟಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಜನರಿಗೆ ಅಭಯದ ಹಸ್ತ ಚಾಚಿದ್ದಾರೆ. ಬಡವರಿಗೆ ಅನ್ಯಾಯ ಆಗದಂತೆ ಖಡಕ್ ಸೂಚನೆಯೊಂದನ್ನ ರವಾನಿಸಿದ್ದಾರೆ. ಇದರ ಬೆನ್ನಲ್ಲೇ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರ ಪೈಕಿ ಯಾರು ತೆರಿಗೆ ಕಟ್ಟುವುದಿಲ್ಲವೋ ಅಂತವರಿಗೆ ಗೃಹಲಕ್ಷ್ಮಿ ಹಣ ಬರುತ್ತೆ. 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡೋ ಬದಲು ಎಪಿಎಲ್‌ಗೆ ವರ್ಗವಾಣೆ ಮಾಡಿದ್ದಾರೆ. ವರ್ಗವಣೆ ಮಾಡಿರೋದರಿಂದ ಯಾವುದೇ ಗೊಂದಲ ಇಲ್ಲ … Continue reading BPL ಕಾರ್ಡ್ ರದ್ದಾದ್ರೆ ಗೃಹಲಕ್ಷ್ಮಿ ಹಣ ಬರೋದಿಲ್ವಾ..!? ಕೊನೆಗೂ ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ರು ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed