BY Vijayendra: ಸಿಎಂಗೆ ತಾಕತ್ತಿದ್ದರೆ ಮುಡಾ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಬೇಕು: BY ವಿಜಯೇಂದ್ರ!

ಬೆಂಗಳೂರು: ಸಿಎಂಗೆ ನಿಜವಾಗಿಯೂ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು BY ವಿಜಯೇಂದ್ರ ಒತ್ತಾಯಿಸಿದರು. ವಾಲ್ಮೀಕಿ ನಿಗಮದ ಹಣ ಲೂಟಿ ಹಲ್ಕಾ ಕೆಲಸ: ವಿಪಕ್ಷ ನಾಯಕ ಅಶೋಕ್‌! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ನಡೆಸಿದರೆ ಸಾಲದು. ಸಿಎಂಗೆ ನಿಜವಾಗಿಯೂ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. ಸಾವಿರಾರು ಕೋಟಿ ರೂ. ಮೊತ್ತದ ಮುಡಾ ಹಗರಣ ಮತ್ತು ದಲಿತರ ಹಣವನ್ನು ಲೂಟಿ ಮಾಡಿದ ಮಹರ್ಷಿ ವಾಲ್ಮೀಕಿ … Continue reading BY Vijayendra: ಸಿಎಂಗೆ ತಾಕತ್ತಿದ್ದರೆ ಮುಡಾ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಬೇಕು: BY ವಿಜಯೇಂದ್ರ!