ದುನಿಯಾ ವಿಜಯ್ ಇಲ್ಲದೆ ಹೋಗಿದ್ರೆ ಗುರುಪ್ರಸಾದ್ ಅಂತ್ಯಸಂಸ್ಕಾರಕ್ಕೂ ಕುಟುಂಬಸ್ಥರು ಪರದಾಡಬೇಕಿತ್ತು!

ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕ್ರಿಯೇಟಿವ್ ಡೈರೆಕ್ಟರ್ ತಮ್ಮ ಜೀವನವನ್ನು ಈ ರೀತಿ ಕೊನೆಯಾಗಿಸಿಕೊಂಡಿದ್ದು ಕಂಡ ಪ್ರತಿಯೊಬ್ಬರು ಬೆಚ್ಚಿ ಬಿದ್ದಿದ್ದಾರೆ. ತಮ್ಮದೇ ಶೈಲಿಯ ಬರವಣಿಗೆ, ವಿಭಿನ್ನ ಆಲೋಚನೆಗಳಿಂದ ಸಿನಿಪ್ರಿಯರಿಗೆ ಇಷ್ಟವಾಗುತ್ತಿದ್ದ ಗುರುಪ್ರಸಾದ್ ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದರು. ಅವರು ಕ್ರಿಯಾಶೀಲತೆಗೆ ‘ಮಠ’ ಹಾಗೂ ‘ಎದ್ದೇಳು ಮಂಜುನಾಥ’ ಸಿನಿಮಾಗಳೇ ಸಾಕ್ಷಿ. ತನ್ನ ಕ್ರಿಯಾಶೀಲತೆಯನ್ನು ಗುರುಪ್ರಸಾದ್ ಸರಿಯಾಗಿ ಬಳಸಿಕೊಳ್ಳುವಲ್ಲಿ ವಿಫಲರಾದರು ಅನ್ನೋದು ಇಂದು ಪ್ರತಿಯೊಬ್ಬರು ಹೇಳುತ್ತಿರುವ ಮಾತು. ತನ್ನ ಪ್ರತಿಭೆಯನ್ನು ಬಳಸಿಕೊಂಡು ಒಳ್ಳೊಳ್ಳೆ ಸಿನಿಮಾಗಳನ್ನು … Continue reading ದುನಿಯಾ ವಿಜಯ್ ಇಲ್ಲದೆ ಹೋಗಿದ್ರೆ ಗುರುಪ್ರಸಾದ್ ಅಂತ್ಯಸಂಸ್ಕಾರಕ್ಕೂ ಕುಟುಂಬಸ್ಥರು ಪರದಾಡಬೇಕಿತ್ತು!