ಬಿಜೆಪಿಯಲ್ಲಿ ಎಲ್ಲಾ ಸರಿ ಹೋದ್ರೆ ಖಂಡಿತ ಮರಳಿ ಪಕ್ಷಕ್ಕೆ ಸೇರುತ್ತೇನೆ: ಈಶ್ವರಪ್ಪ!

ಹುಬ್ಬಳ್ಳಿ:- ಬಿಜೆಪಿಯಲ್ಲಿ ಎಲ್ಲಾ ಸರಿ ಹೋದ್ರೆ ಖಂಡಿತ ಮರಳಿ ಪಕ್ಷಕ್ಕೆ ಸೇರುತ್ತೇನೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ತವರು ಮನೆಗೆ ಹೋಗಲು ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ? ಬಿಜೆಪಿಗೆ ಮರಳಲು ನಾನೇಕೆ ಒಲ್ಲೆ ಎನ್ನಲಿ. ತವರು ಮನೆಯಲ್ಲಿ ಕೆಲ ಸಹೋದರರು ಇಲ್ಲಸಲ್ಲದ ಸ್ಥಿತಿ ನಿರ್ಮಿಸಿದ್ದು, ಶೀಘ್ರ ಅದು ಸರಿಯಾಗಿ ಮತ್ತೆ ತವರಿಗೆ ಮರಳುವೆ ಎಂದರು. ಜನರಿಗಾಗಿ ನಾನು ರಾಜೀನಾಮೆ ಕೊಡಲು ಸಿದ್ಧ: ದೀದಿಯ ದಿಢೀರ್ ನಿರ್ಧಾರಕ್ಕೆ ಕಾರಣ ಏನು!? ಬಿ.ಎಸ್.ಯಡಿಯೂರಪ್ಪ ಕುಟುಂಬದ ಕೈಯಲ್ಲಿಪಕ್ಷ ಸಿಲುಕಿದೆ. ಎಲ್ಲವೂ … Continue reading ಬಿಜೆಪಿಯಲ್ಲಿ ಎಲ್ಲಾ ಸರಿ ಹೋದ್ರೆ ಖಂಡಿತ ಮರಳಿ ಪಕ್ಷಕ್ಕೆ ಸೇರುತ್ತೇನೆ: ಈಶ್ವರಪ್ಪ!