ನಾನು ತಪ್ಪು ಮಾಡಿದ್ದರೆ ರಕ್ತಕಾರಿ ಸಾಯುವೆ : ಅತ್ಯಾಚಾರ ಪ್ರಕರಣದ ಆರೋಪಿ ಮುನಿರತ್ನ ಹೇಳಿದಿಷ್ಟು..

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಇದೇ ಮೊದಲ ಬಾರಿಗೆ ಶಾಸಕ ಮುನಿರತ್ನ ತಮ್ಮ ವಿರುದ್ಧದ ಆರೋಪದ ಬಗ್ಗೆ ಮಾತನಾಡಿದ್ದಾರೆ. ಆರ್‌ ಆರ್‌ ನಗರದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮುನಿರತ್ನ, ಸತ್ಯ ನಿದ್ರಿಸುತ್ತಿರಬಹುದು. ಆದರೆ ಸಾಯಲ್ಲ. ಆ ಮಾರಮ್ಮನ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದಿದ್ದಾರೆ. ಆದಿಚುಂಚನಗಿರಿ ಕಾಲಭೈರವನ ಮೇಲೆ ಪ್ರಮಾಣ ಮಾಡ್ತೇನೆ. ನಾನು ಗುತ್ತಿಗೆದಾರನ ಹೆಣ್ಣುಮಗಳ ಬಗ್ಗೆ ಮಾತಾಡಿದ್ದರೆ, ನಾನು ಅತ್ಯಾಚಾರ ಮಾಡಿದ್ರೆ ರಕ್ತಕಾರಿ ಸಾಯುತ್ತೇನೆ, … Continue reading ನಾನು ತಪ್ಪು ಮಾಡಿದ್ದರೆ ರಕ್ತಕಾರಿ ಸಾಯುವೆ : ಅತ್ಯಾಚಾರ ಪ್ರಕರಣದ ಆರೋಪಿ ಮುನಿರತ್ನ ಹೇಳಿದಿಷ್ಟು..