ಹುಷಾರ್..MRP ದರಕ್ಕಿಂತ ಹೆಚ್ಚಿನ ಬೆಲೆಗೆ ಹಾಲು ಮಾರಾಟ ಮಾಡಿದ್ರೆ ರದ್ದಾಗುತ್ತೆ ಲೈಸನ್ಸ್!

ಬೆಂಗಳೂರು:- ನಂದಿನಿ ಉತ್ಪನ್ನ ಮಾರಾಟ ವರ್ತಕರು ಹಾಲಿನ ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಬಿಸಿ ನೀರಿಗೆ ತಣ್ಣೀರು ಮಿಕ್ಸ್ ಮಾಡಿ ಕುಡಿಯಬಾರದಂತೆ.. ಯಾಕೆ ಗೊತ್ತಾ!? ಹೀಗಾಗಿ ಕೆಎಂಎಫ್ ವರ್ತಕರಿಗೆ ಎಚ್ಚರಿಕೆ ನೀಡಿದೆ. ಮೊನ್ನೆ ವರಿಗೆ 22 ರೂ. ಇದ್ದ 500 ಎಂಎಲ್ ನಂದಿನಿ ಈಗ 550 ಎಂಎಲ್ ಪ್ಯಾಕೇಟ್ ಆಗಿ 24 ರೂ. ಆಗಿದೆ. ಇದೇ ರೀತಿ ಪ್ರತಿ ಪ್ಯಾಕೇಟ್‌ಗೆ 50 ಎಂಎಲ್ ಅಧಿಕ ಹಾಲು ನೀಡಿ 2 ರೂ. ಹೆಚ್ಚು … Continue reading ಹುಷಾರ್..MRP ದರಕ್ಕಿಂತ ಹೆಚ್ಚಿನ ಬೆಲೆಗೆ ಹಾಲು ಮಾರಾಟ ಮಾಡಿದ್ರೆ ರದ್ದಾಗುತ್ತೆ ಲೈಸನ್ಸ್!