ನನ್ನ ಮಗ ತಪ್ಪು ಮಾಡಿದ್ರೆ ಶಿಕ್ಷೆ ಆಗ್ಲಿ – ಮಾಜಿ ಸಚಿವ HD ರೇವಣ್ಣ

ಬೆಂಗಳೂರು:- ನನ್ನ ಮಗ ತಪ್ಪು ಮಾಡಿದ್ರೆ ಶಿಕ್ಷೆ ಆಗ್ಲಿ ಎಂದು ಮಾಜಿ ಸಚಿವ HD ರೇವಣ್ಣ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ ಮತ್ತು ಸೂರಜ್ ಬಂಧನ ಬಗ್ಗೆ ಈಗ ನಾನೇನು ಮಾತನಾಡಲ್ಲ. ಕಾಲವೇ ಎಲ್ಲವನ್ನು ನಿರ್ಧಾರ ಮಾಡುತ್ತದೆ. ಪ್ರಜ್ವಲ್, ಸೂರಜ್ ಬಂಧನದ ವಿಚಾರ ನಾನು ಅದರ ಬಗ್ಗೆ ಈಗ ಏನು ಹೇಳುವುದಿಲ್ಲ. ಯಾರೇ ತಪ್ಪು ‌ಮಾಡಿದ್ರು ಕಾನೂನು ಇದೆ. ನಾನು ಯಾರನ್ನು ವಹಿಸಿಕೊಳ್ಳಲು ಹೋಗುವುದಿಲ್ಲ. ಕಾನೂನು ಬಗ್ಗೆ ನನಗೆ ಗೌರವ ಇದೆ. ನ್ಯಾಯಾಂಗದ ಮೇಲೆ ಗೌರವ ಇದೆ. ದೇವರ … Continue reading ನನ್ನ ಮಗ ತಪ್ಪು ಮಾಡಿದ್ರೆ ಶಿಕ್ಷೆ ಆಗ್ಲಿ – ಮಾಜಿ ಸಚಿವ HD ರೇವಣ್ಣ