CM Siddaramaiah: ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು. ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ … Continue reading CM Siddaramaiah: ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ