ಒಂದು ವೇಳೆ ದರ್ಶನ್ ವಿರುದ್ಧದ ಆರೋಪ ಸಾಬೀತಾದರೆ ಶಿಕ್ಷೆ ಆಗಲಿ – ಆರ್ ಅಶೋಕ್!

ಬೆಂಗಳೂರು:- ಒಂದು ವೇಳೆ ದರ್ಶನ್ ವಿರುದ್ಧದ ಆರೋಪ ಸಾಬೀತಾದರೆ ಶಿಕ್ಷೆ ಆಗಲಿ ಎಂದು ಆರ್ ಅಶೋಕ್ ಹೇಳಿದ್ದಾರೆ. ದರ್ಶನ್ ಚಿತ್ರರಂಗದಿಂದ ಬ್ಯಾನ್ ಆಗೋದು ಗ್ಯಾರಂಟಿ!?.. ಸಹನಾ ಕುಟುಂಬದ ಪರ ನಿಂತ ಫಿಲಂ ಚೇಂಬರ್…! ಈ ಸಂಬಂಧ ಮಾತನಾಡಿದ ಅವರು,ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದರು. ರಾಜ್ಯದಲ್ಲಿ ಅಪರಾಧ ಚಟುವಟಿಕೆ ಹೆಚ್ಚಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರಿಗೆ ಕಪಾಳ ಮೋಕ್ಷವಾಗಿದೆ. ಕಾನೂನು ಪೊಲೀಸರ … Continue reading ಒಂದು ವೇಳೆ ದರ್ಶನ್ ವಿರುದ್ಧದ ಆರೋಪ ಸಾಬೀತಾದರೆ ಶಿಕ್ಷೆ ಆಗಲಿ – ಆರ್ ಅಶೋಕ್!