ಕಾಂಗ್ರೆಸ್ ಸರ್ಕಾರಕ್ಕೆ ನೈತಿಕತೆ ಇದ್ದರೆ ಸಿಎಂ ಸೇರಿ ಎಲ್ಲರೂ ರಾಜೀನಾಮೆ ನೀಡಲಿ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ನೈತಿಕತೆ ಇದ್ದರೆ, ಮಾನ ಮರ್ಯಾದೆ ಇದ್ದರೆ ಸಿಎಂ ಸೇರಿ ಎಲ್ಲರೂ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Numaraswamy) ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ (BJP-JDS) ಪಾದಯಾತ್ರೆಯನ್ನು ಪಾಪ ತೊಳೆದುಕೊಳ್ಳಲು ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯಿಸಿದರು. ಈ ವೇಳೆ ಸರ್ಕಾರ ಬಂದು ಒಂದೂವರೆ ವರ್ಷ ಆಗಿದೆ. ಸಾಮಾನ್ಯವಾಗಿ ಪಾದಯಾತ್ರೆ ಮಾಡೋದು ಸರ್ಕಾರ … Continue reading ಕಾಂಗ್ರೆಸ್ ಸರ್ಕಾರಕ್ಕೆ ನೈತಿಕತೆ ಇದ್ದರೆ ಸಿಎಂ ಸೇರಿ ಎಲ್ಲರೂ ರಾಜೀನಾಮೆ ನೀಡಲಿ: ನಿಖಿಲ್ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed