ಕಾಂಗ್ರೆಸ್ ಆಮಿಷಕ್ಕೆ ಒಳಗಾದ್ರೆ ಮುಂದೆ ಹಿಂದೂಗಳ ದೇವಸ್ಥಾನ, ಮಠಗಳು ಉಳಿಯಲ್ಲ: ತೇಜಸ್ವಿ ಸೂರ್ಯ!
ಬೆಂಗಳೂರು :- ಒಂದು ವೇಳೆ ಕಾಂಗ್ರೆಸ್ ಆಮಿಷಕ್ಕೆ ಒಳಗಾದ್ರೆ ಮುಂದೆ ಹಿಂದೂಗಳ ದೇವಸ್ಥಾನ, ಮಠಗಳು ಉಳಿಯಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲಿಗೆ ಹದ್ದುಬಸ್ತಿನಲ್ಲಿದ್ರೆ ಒಳ್ಳೆಯದು: ಜೋಶಿ! ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಅಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ ದೇವಸ್ಥಾನ, ಶೃಂಗೇರಿ ಮಠಗಳೂ ಉಳಿಯುವುದಿಲ್ಲ ಎಂದರು. ಈಗ ಉಚಿತ ಬಸ್ಸು ಇದೆ ಎಂದು ಶೃಂಗೇರಿ, ಧರ್ಮಸ್ಥಳ ಅಂತ ಓಡಾಡುತ್ತಿದ್ದೀರಿ. ಹೀಗೆ ಉಚಿತ ಕೊಡುತ್ತಾರೆ ಎಂದು ಕಾಂಗ್ರೆಸ್‌ಗೆ ಮತ ಹಾಕಿದರೆ ಮುಂದಿನ ದಿನಗಳಲ್ಲಿ ಉಚಿತ ಬಸ್ಸೂ … Continue reading ಕಾಂಗ್ರೆಸ್ ಆಮಿಷಕ್ಕೆ ಒಳಗಾದ್ರೆ ಮುಂದೆ ಹಿಂದೂಗಳ ದೇವಸ್ಥಾನ, ಮಠಗಳು ಉಳಿಯಲ್ಲ: ತೇಜಸ್ವಿ ಸೂರ್ಯ!
Copy and paste this URL into your WordPress site to embed
Copy and paste this code into your site to embed