ಗಂಡನಿಗೆ ಸಕ್ಕರೆ ಕಾಯಿಲೆ ಇದ್ರೆ ಹೆಂಡತಿಗೂ ಬರೋ ಸಾಧ್ಯತೆ ಹೆಚ್ಚು!
ಯಾವೊಬ್ಬ ವ್ಯಕ್ತಿ ಬಿಪಿ, ಮಧುಮೇಹದಂತಹ ಕಾಯಿಲೆಗಳಿಂದ ಬಳಲುತ್ತಿದ್ದರೆ ಅದು ಅವರ ಮಕ್ಕಳಿಗೂ ಬರುವ ಸಾಧ್ಯತೆಯಿದೆ ಎಂದು ಇದುವರೆಗೂ ಹೇಳಲಾಗುತ್ತಿತ್ತು. ಆದರೆ ಈಗ ಕಾಲಕ್ರಮ ಬದಲಾಗಿದೆ. ಈ ರೋಗಲಕ್ಷಣಗಳು ಮಕ್ಕಳಲ್ಲಿ ಮಾತ್ರವಲ್ಲದೆ; ಜೀವನ ಸಂಗಾತಿಯಲ್ಲೂ ಕಂಡುಬರುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಇತ್ತೀಚಿನ ಅಧ್ಯಯನವೊಂದರಲ್ಲಿ ಈ ಆತಂಕಕಾರಿ ಮತ್ತು ಕುತೂಹಲಕಾರಿ ಸಂಗತಿ ಬೆಳಕಿಗೆ ಬಂದಿವೆ. Hubballi: ಅಂಗವಿಕಲರಿಗೆ ಕೃತಕ ಕಾಲು ಜೋಡಣೆ! ಸಂಗಾತಿಗಳಲ್ಲಿ ಒಬ್ಬರಿಗೆ ಅಧಿಕ ರಕ್ತದೊತ್ತಡವಿದ್ದರೆ ಮತ್ತೊಬ್ಬರಲ್ಲಿಯೂ ಬರುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು. ಅಂದರೆ ಹೆಂಡತಿ … Continue reading ಗಂಡನಿಗೆ ಸಕ್ಕರೆ ಕಾಯಿಲೆ ಇದ್ರೆ ಹೆಂಡತಿಗೂ ಬರೋ ಸಾಧ್ಯತೆ ಹೆಚ್ಚು!
Copy and paste this URL into your WordPress site to embed
Copy and paste this code into your site to embed