ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗದಿದ್ದರೆ ಭಾರತದಲ್ಲಿ ಹಿಂದೂ ಬಾವುಟ ಹಾರುತ್ತಿರಲಿಲ್ಲ – ಲಾಡ್!

ಹುಬ್ಬಳ್ಳಿ: ‘ದೇಶ ವಿಭಜನೆ ಸಂದರ್ಭ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗದೇ ಇದ್ದಿದ್ದರೆ, ಭಾರತದಲ್ಲಿ ಹಿಂದೂ ಬಾವುಟ ಹಾರುತ್ತಿರಲಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದ ನೆಹರೂ ಮೈದಾನದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಸವಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. Mandya Breaking: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾವು! ‘ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲಿ, ದೇಶ ಒಡೆಯಲು ನೆಹರೂ ಕಾರಣ ಎಂದು ಬಿಜೆಪಿಗರು ಪದೇಪದೇ ಹೇಳುತ್ತಾರೆ. ಆಗಾಗ ಗಾಂಧೀಜಿಯವರನ್ನು ಸಹ ಬೈಯ್ಯುತ್ತಾರೆ. ದೇಶ ವಿಭಜನೆಯಾದಾಗ … Continue reading ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗದಿದ್ದರೆ ಭಾರತದಲ್ಲಿ ಹಿಂದೂ ಬಾವುಟ ಹಾರುತ್ತಿರಲಿಲ್ಲ – ಲಾಡ್!