ಪರಿಸ್ಥಿತಿ ಅನಿವಾರ್ಯವಾದರೆ ತ್ಯಾಗ ಮಾಡಲೇಬೇಕಾಗುತ್ತೆ: ಸಿಎಂ ಸಿದ್ದರಾಮಯ್ಯ!
ಬೆಂಗಳೂರು:- ಪರಿಸ್ಥಿತಿ ಅನಿವಾರ್ಯವಾದರೆ ತ್ಯಾಗ ಮಾಡಲೇಬೇಕಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಸಾಕಷ್ಟು ನಾಯಕರು ತ್ಯಾಗ ಮಾಡಿದ್ದಾರೆ ಎಂದು ಮಾತನಾಡುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಟ್ರಾಫಿಕ್, ಟ್ರಾಫಿಕ್: ವಿಶ್ವಮಟ್ಟದಲ್ಲಿ ಸುದ್ದಿಯಾಗುತ್ತಿದೆ ಬೆಂಗಳೂರು ಟ್ರಾಫಿಕ್! ಸೋನಿಯಾ, ರಾಹುಲ್ ಗಾಂಧಿ ಅವರೇ ಪಕ್ಷಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಅವರಿಗಿಂತ ನಾವು ದೊಡ್ಡವರಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ. ನಾವು ಅನಿವಾರ್ಯ ಪರಿಸ್ಥಿತಿ ಬಂದರೆ ತ್ಯಾಗ ಮಾಡಬೇಕಾಗುತ್ತದೆ ಎಂಬ … Continue reading ಪರಿಸ್ಥಿತಿ ಅನಿವಾರ್ಯವಾದರೆ ತ್ಯಾಗ ಮಾಡಲೇಬೇಕಾಗುತ್ತೆ: ಸಿಎಂ ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed